All for Joomla The Word of Web Design

ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಭಿಪ್ರಾಯವೇ ಇಲ್ಲ, ಇದನ್ನು ಹೇಳಿದವರಾರು?: ಸಿದ್ದರಾಮಯ್ಯ ರಾಜ್ಯದಲ್ಲಿರುವ ನಿಜವಾದ ಅತೃಪ್ತ ಆತ್ಮಗಳೆಂದರೆ ಯಡಿಯೂರಪ್ಪ, ಉಮೇಶ್ ಕತ್ತಿ: ಮಾಜಿ ಮುಖ್ಯಮಂತ್ರಿ

siddha-ramiya_1525738780

ಬೆಂಗಳೂರು: ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹಾಗೂ ಪರಮೇಶ್ವರ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಬಂದಿಲ್ಲ. ಇಬ್ಬರ ನಡುವೆ ಯಾವುದೇ ರೀತಿಯ ಚರ್ಚೆ-ವಾಗ್ವಾದಗಳೂ ನಡೆದಿಲ್ಲ. ಇದನ್ನು ಹೇಳಿದವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯಗಳೇ ಇಲ್ಲ. ನಿನ್ನೆ ನಡೆದ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದಗಳೂ ನಡೆದಿಲ್ಲ. ಇದನ್ನು ಹೇಳಿದವರು ಯಾರು? ವಿರೋಧ ಪಕ್ಷಗಳ ಕೆಲವು ನಾಯಕರು ಹತಾಶರಾಗಿ ಹರಡುತ್ತಿರುವ ಸುದ್ದಿಗಳನ್ನು ಮಾಧ್ಯಮಗಳು ವರದಿ ಮಾಡುವ ಮೊದಲು ಪರಾಮರ್ಶಿಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

0 Comments

Leave a Comment

three × four =

bg-news

   ಕಾವೇರಿ ಜಲ ವಿವಾದ: ತಮಿಳುನಾಡು ಮತ್ತು ಕರ್ನಾಟಕದ ನಾಯಕರು ನೀರಿನ ವಿವಾದದ ಬಗ್ಗೆ ಅವರ ನಿಲುವನ್ನು ಕಠಿಣಗೊಳಿಸಬಹುದೆಂದು ನಿರೀಕ್ಷಿಸಲಾಗಿದೆ, ಅದರಲ್ಲೂ ವಿಶೇಷವಾಗಿ ಕೆಲವೇ ತಿಂಗಳುಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಭಾವನಾತ್ಮಕ ಸಮಸ್ಯೆಯಿದೆ.

Login

Welcome! Login in to your account

Remember me Lost your password?

Lost Password

English English Kannada Kannada