All for Joomla The Word of Web Design

ಸಿಎಂ ವಿದೇಶ ಪ್ರವಾಸ ಕೈಗೊಂಡ್ರೇ ಅದೇನು ದೊಡ್ಡ ಅಪರಾಧವಲ್ಲ: ಸಚಿವ ಶಿವಶಂಕರರೆಡ್ಡಿ

IMG-20181228-WA0001

nullnullಚಿಕ್ಕಬಳ್ಳಾಪುರ: ಸಿಎಂ ಕುಮಾರಸ್ವಾಮಿ ಎರಡು ದಿನ ಪ್ರವಾಸ ಕೈಗೊಂಡರೆ ಅದೇನು ದೊಡ್ಡ ಅಪರಾಧವಲ್ಲ, ಆರೋಗ್ಯ ದೃಷ್ಟಿ ಹಾಗೂ ಬೇರೆ ಬೇರೆ ಕಾರಣಕ್ಕೆ ಹೋಗಿರಬಹುದು. ಆದರೆ ಇದಕ್ಕೆ ವಿರೋಧ ಪಕ್ಷಗಳು ಬರಗಾಲದಲ್ಲಿ ವಿದೇಶ ಪ್ರವಾಸ ಅಂತ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿದ್ದಾರೆ.

0 Comments

Leave a Comment

four × 2 =

bg-news

   ಕಾವೇರಿ ಜಲ ವಿವಾದ: ತಮಿಳುನಾಡು ಮತ್ತು ಕರ್ನಾಟಕದ ನಾಯಕರು ನೀರಿನ ವಿವಾದದ ಬಗ್ಗೆ ಅವರ ನಿಲುವನ್ನು ಕಠಿಣಗೊಳಿಸಬಹುದೆಂದು ನಿರೀಕ್ಷಿಸಲಾಗಿದೆ, ಅದರಲ್ಲೂ ವಿಶೇಷವಾಗಿ ಕೆಲವೇ ತಿಂಗಳುಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಭಾವನಾತ್ಮಕ ಸಮಸ್ಯೆಯಿದೆ.

Login

Welcome! Login in to your account

Remember me Lost your password?

Lost Password

English English Kannada Kannada