All for Joomla The Word of Web Design

ಕ್ರೀಡೆ

IMG-20181228-WA0001

ಚಿಕ್ಕಬಳ್ಳಾಪುರ: ಸಿಎಂ ಕುಮಾರಸ್ವಾಮಿ ಎರಡು ದಿನ ಪ್ರವಾಸ ಕೈಗೊಂಡರೆ ಅದೇನು ದೊಡ್ಡ ಅಪರಾಧವಲ್ಲ, ಆರೋಗ್ಯ ದೃಷ್ಟಿ ಹಾಗೂ ಬೇರೆ ಬೇರೆ ಕಾರಣಕ್ಕೆ ಹೋಗಿರಬಹುದು. ಆದರೆ ಇದಕ್ಕೆ ವಿರೋಧ ಪಕ್ಷಗಳು ಬರಗಾಲದಲ್ಲಿ ವಿದೇಶ ಪ್ರವಾಸ ಅಂತ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು…

ಕ್ರೀಡೆ

ಚೆನ್ನೈ:  ಕಳೆದ ಶುಕ್ರವಾರ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್  ಚಿತ್ರ ನೆರೆಯ ರಾಜ್ಯ ತಮಿಳುನಾಡಿನಲ್ಲಿ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.  ಆರಂಭಿಕವಾಗಿ  ಕೇವಲ 100 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಈಗ 300 ಥಿಯೇಟರ್ ಗಳಲ್ಲಿ…

ಬೆಳಗಾವಿ: ಕಾಂಗ್ರೆಸ್ ಪಕ್ಷದ ಯಾವುದೇ ಅತೃಪ್ತ ಶಾಸಕರೂ ನಮ್ಮ ಸಂಪರ್ಕದಲ್ಲಿಲ್ಲ. ನಾನು ಯಾರನ್ನೂ ಸಂಪರ್ಕಿಸುವ ಪ್ರಯತ್ನವನ್ನೂ ಮಾಡಿಲ್ಲ. ಸರ್ಕಾರ ಉರುಳಿಸುವ ಯಾವುದೇ ಯೋಜನೆಗಳೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾಂಗ್ರೆಸ್…

ಬೆಂಗಳೂರು: ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹಾಗೂ ಪರಮೇಶ್ವರ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಬಂದಿಲ್ಲ. ಇಬ್ಬರ ನಡುವೆ ಯಾವುದೇ ರೀತಿಯ ಚರ್ಚೆ-ವಾಗ್ವಾದಗಳೂ ನಡೆದಿಲ್ಲ. ಇದನ್ನು ಹೇಳಿದವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ…

ನವದೆಹಲಿ: ಆರ್‌ಬಿಐ ಗವರ್ನರ್‌ ಹುದ್ದೆಗೆ ರಾಜೀನಾಮೆ ನೀಡುವಂತೆ  ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಎಂದೂ ಕೇಳಿರಲಿಲ್ಲ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ. ಇಂದು ಅಜೆಂಡಾ ಆಜ್ ತಕ್ ನೊಂದಿಗೆ ಮಾತನಾಡಿದ ಜೇಟ್ಲಿ, ಕೆಲ ಕ್ಷೇತ್ರಗಳಲ್ಲಿನ ಹಣಕಾಸು…

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಡಂಚಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೃಷ್ಣ ಅಲಿಯಾಸ್ ಮಧು (28) ಮೃತ ವ್ಯಕ್ತಿಯೆಂದು ಗುರ್ತಿಸಲಾಗಿದೆ. ಈತ ಮಾನಿಮೂಲೆ ಹಾಡಿ…

ಬೆಂಗಳೂರು: ರಾಜ್ಯದ ಕೃಷಿವಲಯ  ಎರಡೆರಡು ಸಂಕಷ್ಟ ಅನುಭವಿಸುತ್ತಿದೆ, ಈಶಾನ್ಯ ಮಾರುತಗಳು ಸರಿಯಾದ ರೀತಿಯಲ್ಲಿ ಮಳೆ ತರದ ಕಾರಣ, ಬರ ಪರಿಸ್ಥಿತಿ ಮುಂದುವರಿದಿದೆ. ರಾಜ್ಯದ 156 ತಾಲೂಕುಗಳಲ್ಲಿ 95 ತಾಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿದೆ, ಈ ತಾಲೂಕುಗಳಲ್ಲಿ ತೀವ್ರ ಪ್ರಮಾಣದ ಬರ ತಾಂಡವವಾಡುತ್ತಿದೆ….

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜಕೀಯ ಜಂಜಾಟದಿಂದ ಹೊಸ ವರ್ಷದ ಹೊಸ್ತಿಲಿನಲ್ಲಿ ದೂರವಿದ್ದು, ವಿಶ್ರಾಂತಿ ಪಡೆಯುವುದರ ಜೊತೆ ಜೊತೆಗೆ ಹೊಸ ವರ್ಷಾಚರಣೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕುಟುಂಬ ಸಮೇತರಾಗಿ ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆಂದು ಮೂಲಗಳು ತಿಳಿಸಿವೆ. ಕಳೆದ ಕೆಲವು ವರ್ಷಗಳಿಂದ ಹೊಸ…

ನವದೆಹಲಿ: ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಬಗ್ಗೆ ಚರ್ಚೆ ನಡೆದಿದ್ದು, ತ್ರಿವಳಿ ತಲಾಖ್ ನ ನಿಜವಾದ ಉದ್ದೇಶ ಮುಸ್ಲಿಂ ಪುರುಷರನ್ನು ದಂಡನೆಗೆ ಗುರಿ ಮಾಡುವುದಾಗಿದೆ ಎಂದು ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಹೇಳಿದ್ದಾರೆ. ಮುಸ್ಲಿಂ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ಮಸೂದೆಯ ಉದ್ದೇಶವಲ್ಲ. ಈಗಿನ ಸ್ವರೂಪದ…

ಧರ್ಮಶಾಲಾ: ಹಿಮಾಚಲ ಪ್ರದೇಶದ ವಿವಿಧ ಪ್ರದೇಶಗಳಲ್ಲಿ 26 ಸಾವಿರ ಕೋಟಿ ರುಪಾಯಿ ಮೌಲ್ಯದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. ಹಿಮಾಚಲ ಪ್ರದೇಶದ ಜೈರಾಮ್‌ ಠಾಕೂರ್‌ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಏರ್ಪಡಿಸಲಾಗಿದ್ದ…

Page 1 of 3

bg-news

   ಕಾವೇರಿ ಜಲ ವಿವಾದ: ತಮಿಳುನಾಡು ಮತ್ತು ಕರ್ನಾಟಕದ ನಾಯಕರು ನೀರಿನ ವಿವಾದದ ಬಗ್ಗೆ ಅವರ ನಿಲುವನ್ನು ಕಠಿಣಗೊಳಿಸಬಹುದೆಂದು ನಿರೀಕ್ಷಿಸಲಾಗಿದೆ, ಅದರಲ್ಲೂ ವಿಶೇಷವಾಗಿ ಕೆಲವೇ ತಿಂಗಳುಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಭಾವನಾತ್ಮಕ ಸಮಸ್ಯೆಯಿದೆ.

Login

Welcome! Login in to your account

Remember me Lost your password?

Lost Password

English English Kannada Kannada